ದಕ್ಷಿಣ ಕನ್ನಡ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಚಂಡಿಕಾಹೋಮ Friday, October 11, 2024 ಮೂಡುಬಿದಿರೆ: ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಕ್ಷೇತ್ರದ ತಂತ್ರಿ ಕೇಶವ ಆಚಾರ್ಯ ನೇತೃತ್ವದಲ್ಲಿ ಚಂಡಿಕಾಹೋಮ ನಡೆಯಿತು.