ಮೀನಯ್ಯ ಬಿ. ಪೂಜಾರಿ ನಿಧನ

ಮೀನಯ್ಯ ಬಿ. ಪೂಜಾರಿ ನಿಧನ


ಮೂಡುಬಿದಿರೆ: ಬೆಳುವಾಯಿ ಆನೆಬೆಟ್ಟು ನಿವಾಸಿ ಮೀನಯ್ಯ ಬಿ. ಪೂಜಾರಿ (84) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. 

ಮೃತರು ಪತ್ನಿ, ಏಳು ಮಂದಿ ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು ಬೆಳುವಾಯಿ ವಿದ್ಯಾವರ್ಧಕ ಸಂಘ ಹಾಗೂ ಬೆಳುವಾಯಿ ಬ್ರಹ್ಮಬೈದರ್ಕಳ ಗರಡಿಯ ಸ್ಥಾಪಕ ಸದಸ್ಯರಾಗಿದ್ದರು. ಸ್ಥಳೀಯ ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸದಸ್ಯರಾಗಿದ್ದು ಹಲವು ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article