ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ವತಿಯಿಂದ ಕಿಶೋರ್ ಕುಮಾರ್ ಪುತ್ತೂರು
Tuesday, October 1, 2024
ಪುತ್ತೂರು: ಕಿಶೋರ್ ಕುಮಾರ್ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.