ಶಿವಮೊಗ್ಗ ನವರಾತ್ರಿಯ 4ನೇ ದಿನದಂದು ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಪೂಜೆ Sunday, October 6, 2024 ಸಾಗರ: ನವರಾತ್ರಿಯ 4ನೇ ದಿನದಂದು ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು.