ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ

ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ

ಸುಳ್ಯ: ಶಂಕಿತ ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯಲ್ಲಿ ನಡೆದಿದೆ.

ಸುಡಿಂಕಿರಿ ಮೂಲೆಯ ಚಂದ್ರಶೇಖರ (36)ರವರು ಶಂಕಿತ ಜ್ವರದ ಹಿನ್ನಲೆ ಕಳೆದ ಒಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ, ತಂಗಿಯನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article