ತಲ್ಲೂರು ಗರಡಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ನವರಾತ್ರಿಯ ಎಂಟನೇ ದಿನದಂದು ವಿಶೇಷ ಹೂವಿನ ಅಲಂಕಾರ ಪೂಜೆ ಹಾಗೂ ಸನ್ನಿಧಾನದಲ್ಲಿ ಚಂಡಿಕಾ ಹೋಮ ಮತ್ತು ಅನ್ನ ಸಂತರ್ಪಣೆ
Thursday, October 10, 2024
ತಲ್ಲೂರು: ತಲ್ಲೂರು ಗರಡಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ನವರಾತ್ರಿಯ ಎಂಟನೇ ದಿನದಂದು ವಿಶೇಷ ಹೂವಿನ ಅಲಂಕಾರ ಪೂಜೆ ಹಾಗೂ ಸನ್ನಿಧಾನದಲ್ಲಿ ಚಂಡಿಕಾ ಹೋಮ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿತು.