ಉಡುಪಿ ಅಂಬೇಡ್ಕರ್ ವಾದದ ಸಂಚಾಲಕರಾಗಿ ಸುಂದರ ಮಾಸ್ತರ್ ಆಯ್ಕೆ Saturday, October 19, 2024 ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕರಾಗಿ ಸುಂದರ ಮಾಸ್ತರ್ ಆಯ್ಕೆಯಾಗಿದ್ದಾರೆ. ಈಚೆಗೆ ತುಮಕೂರಿನಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.