ಪ್ರಮೋದ್ ಮದ್ವರಾಜ್ ಆಸ್ಪತ್ರೆಗೆ ದಾಖಲು

ಪ್ರಮೋದ್ ಮದ್ವರಾಜ್ ಆಸ್ಪತ್ರೆಗೆ ದಾಖಲು


ಉಡುಪಿ: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು - ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article