ನವರಾತ್ರಿ: ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

ನವರಾತ್ರಿ: ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ


ಉಜಿರೆ: ನವರಾತ್ರಿ ಸಂದರ್ಭದಲ್ಲಿ ಸೋಮವಾರ ರಾತ್ರಿ ಧರ್ಮಸ್ಥಳದಲ್ಲಿ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಮಾಸ್ಟರ್ ರಕ್ಷಣ್ ಜಿ. ರಾವ್ ಸಂಗೀತ ಕಾರ್ಯಕ್ರಮ ನೀಡಿದರು.

ವಯಲಿನ್ ವಾದಕರಾಗಿ ಮಂಗಳೂರಿನ ಗೌತಮ್ ಭಟ್, ಮೃದಂಗ ವಾದಕರಾಗಿ ವಿದ್ವಾನ್ ವಸಂತಕೃಷ್ಣ ಕಾಂಚನ ಮತ್ತು ತಬಲಾವಾದಕರಾಗಿ ಶಿವಮೊಗ್ಗದ ವಿಠಲ ರಂಗಧೋಳ್ ಸಹಕರಿಸಿದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article