ದಕ್ಷಿಣ ಕನ್ನಡ ಧರ್ಮಸ್ಥಳದಲ್ಲಿ ಸೀರೆ ವಿತರಣೆ Saturday, October 12, 2024 ಉಜಿರೆ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಶುಕ್ರವಾರ ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನದಲ್ಲಿ 3026 ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಿದರು.