ನ.22 ರಂದು ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಳದ ದೀಪೋತ್ಸವ

ನ.22 ರಂದು ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಳದ ದೀಪೋತ್ಸವ


ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವರ್ಷಂಪ್ರತಿ ಕಾರ್ತಿಕ ಮಾಸದಲ್ಲಿ ನಡೆಯುವ ಕಾರ್ತಿಕ ದೀಪೋತ್ಸವವು ನ.22 ರಂದು ನಡೆಯಲಿರುವುದು.

ಅಂದು ಸಂಜೆ 6.30ಕ್ಕೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ ಯವರಿಂದ ಭಜನೆ, ರಾತ್ರಿ 8 ಗಂಟೆಗೆ ವಿಶೇಷ "ರಂಗಪೂಜೆ", ದೀಪೋತ್ಸವ, ಮಹಾ ಪೂಜೆ ಬಳಿಕ ‌ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article