ನ.22 ರಂದು ಶ್ರೀ ನವದುರ್ಗಾ ದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನ ದೀಪೋತ್ಸವ

ನ.22 ರಂದು ಶ್ರೀ ನವದುರ್ಗಾ ದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನ ದೀಪೋತ್ಸವ


ಕುಂದಾಪುರ: ಇಲ್ಲಿನ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾ ದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ದೀಪೋತ್ಸವವು  ನ: 22 ರಂದು ಜರಗಲಿದೆ.

ಅಂದು ಸಂಜೆ 6 ರಿಂದ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ವಿಶೇಷ ಅಲಂಕಾರ ಪೂಜೆ, ದೀಪೋತ್ಸವ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಲಘು ಉಪಹಾರ ವ್ಯವಸ್ಥೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article