ನ.29 ರಂದು ಕುಂದಾಪುರ ಶ್ರೀ ಮಹಾಕಾಳಿ ದೇವಳದಲ್ಲಿ ದುರ್ಗಾ ನಮಸ್ಕಾರ ಪೂಜೆ
Tuesday, November 26, 2024
ಕುಂದಾಪುರ: ಇಲ್ಲಿನ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನ.29 ರಂದು ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾನಿಧ್ಯದಲ್ಲಿ ಸಂಜೆ 6 ಗಂಟೆಗೆ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.