
ರಾಜ್ಯದ ಶೋಷಿತ ಸಮುದಾಯದ ಜನತೆ ಬಿಜೆಪಿ, ಜೆಡಿಎಸ್ ಅನ್ನು ತಿರಸ್ಕಾರ ಮಾಡಿದ್ದಾರೆ
Saturday, November 23, 2024
ಮಂಗಳೂರು: ಬಿಪಿಎಲ್ ಕಾರ್ಡ್, ವಕ್ಫ್ ಬೋರ್ಡ್ ಬಗ್ಗೆ ಅಪಪ್ರಚಾರ ಮಾಡಿದರೂ ರಾಜ್ಯದ ಶೋಷಿತ ಸಮುದಾಯದ ಜನತೆ ಬಿಜೆಪಿ, ಜೆಡಿಎಸ್ ಅನ್ನು ತಿರಸ್ಕಾರ ಮಾಡಿ ಕಾಂಗ್ರೆಸ್ ಪಕ್ಷದ ಮತ್ತು ಸಿದ್ದರಾಮಯ್ಯ ಅವರ ಕೈಯನ್ನು ಬಲಪಡಿಸಿದ್ದಾರೆ. ಈಗಲಾದರೂ ಮುಖ್ಯಮಂತ್ರಿಯವರೇ ಜಾತಿ ಸಮೀಕ್ಷೆ ಮಾಡಿ ಅನುಷ್ಠಾನ ಮಾಡಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.