ಗೋವನಿತಾಶ್ರಯ ಟ್ರಸ್ಟ್ ವತಿಯಿಂದ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಗೊಪೂಜೆ
Saturday, November 2, 2024
ಮಂಗಳೂರು: ಗೋವನಿತಾಶ್ರಯ ಟ್ರಸ್ಟ್ ವತಿಯಿಂದ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಗೊಪೂಜೆ ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರರುಗಳಾದ ಶಿಲೆಶಿಲೆ ರಾಘವೇಂದ್ರ ರಾವ್, ಗಣೇಶ್ ಭಟ್, ಟ್ರಸ್ಟಿನ ಕಾರ್ಯದರ್ಶಿ ಮನೋಹರ್ ಸುವರ್ಣ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಮುಖ ಮುರಳಿಧರ್ ರಾವ್ ಉಪಸ್ಥಿತರಿದ್ದರು.