
ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ ಬಾಲಕಿಯರ ತಂಡಕ್ಕೆ ಪ್ರಶಸ್ತಿ
Tuesday, November 5, 2024
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು.
ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.