ಉಳ್ಳಾಲದ ಬೀಚ್ ರೆಸಾಟ್೯ಗೆ ಬೀಗಮುದ್ರೆ

ಉಳ್ಳಾಲದ ಬೀಚ್ ರೆಸಾಟ್೯ಗೆ ಬೀಗಮುದ್ರೆ


ಉಳ್ಳಾಲ: ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.

ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article