ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ
Tuesday, December 10, 2024
ಬೆಂ
ಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.