ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ: ಮಂಜುನಾಥ ಭಂಡಾರಿ ಸಂತಾಪ
Wednesday, December 11, 2024
ಬೆಳಗಾವಿ: ಇಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಇಂದು ನಿಧನರಾದ ಹಿರಿಯ ರಾಜಕೀಯ ನೇತಾರ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ರಾಜಕೀಯ ಜೀವನವನ್ನು ಸ್ಮರಿಸಿ ಸಂತಾಪ ಸೂಚಿಸಿದರು.