ಅನುಭವ ಮಂಟಪದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಅವರೊಂದಿಗೆ ಶಾಸಕ ಮಂಜುನಾಥ ಭಂಡಾರಿ
Thursday, December 19, 2024
ಬೆಳಗಾವಿ: ಡಿ.19 ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಸುವರ್ಣಸೌಧದ ಅನುಭವ ಮಂಟಪದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಅವರೊಂದಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಮತ್ತು ವಿಶೇಷ ಕರ್ತವ್ಯ ಅಧಿಕಾರಿ ವಸಂತ್ ರಾಜ್ ಪುರೋಹಿತ್ ಅವರು ಇದ್ದರು.