ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ. ಕೆ. ಸುರೇಶ್ ಭೇಟಿ
Thursday, December 19, 2024
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದರು.