ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಎಸ್.ಎಂ. ಕೃಷ್ಣ ಮತ್ತು ಪತ್ನಿ ಪ್ರೇಮಾ ಕೃಷ್ಣ ಭೇಟಿ ನೀಡಿದಾಗ, ಡಿ. ವೀರೇಂದ್ರ ಹೆಗ್ಗಡೆಯವರು ಮಾಹಿತಿ ನೀಡುತ್ತಿರುವುದು.
ಎಸ್.ಎಂ. ಕೃಷ್ಣ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸುತ್ತಿರುವುದು.