ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಕುಂದಾಪುರ: ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಾವರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರೈಲ್ವೆ ಮಾರ್ಗದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ (45) ಎಂದು ಗುರುತಿಸಲಾಗಿದೆ.

ಪ್ರಭಾಕರ ಶೆಟ್ಟಿ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article