ಡಿ.10 ರಿಂದ ಯೋಗಾಸನ ಶಿಬಿರ

ಡಿ.10 ರಿಂದ ಯೋಗಾಸನ ಶಿಬಿರ

ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಡಿಸೇಂಬರ್ 10ರಿಂದ ಸಂಜೆ 5 ಗಂಟೆಯಿಂದ 6.30 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. 

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡಲಾಗುವುದು. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ 0824-2414412 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article