ದಕ್ಷಿಣ ಕನ್ನಡ ದ.ಕ. ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ಡಿ.3ರಂದು ರಜೆ Monday, December 2, 2024 ಮಂಗಳೂರು: ವಿಪರೀತ ಮಳೆಯಿಂದಾಗಿ ದ.ಕ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.