ಬೀಚ್ ಉತ್ಸವ ಮುಂದೂಡಿಕೆ

ಬೀಚ್ ಉತ್ಸವ ಮುಂದೂಡಿಕೆ

ಮಂಗಳೂರು: ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. 

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ. ಬೀಚ್ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article