ಸೌತ್ ಝೋನ್ ಓಪನ್ ಯೋಗಾಸನ ಚಾಂಪಿಯನ್ ಷಿಪ್: ದೇಲಂಪಾಡಿ ಯೋಗ ಪ್ರತಿಷ್ಠಾನದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಸೌತ್ ಝೋನ್ ಓಪನ್ ಯೋಗಾಸನ ಚಾಂಪಿಯನ್ ಷಿಪ್: ದೇಲಂಪಾಡಿ ಯೋಗ ಪ್ರತಿಷ್ಠಾನದ ವಿದ್ಯಾರ್ಥಿಗಳಿಗೆ ಪ್ರಶಸ್ತಿ


ಮಂಗಳೂರು: ಸ್ವಾಮಿ ವಿವೇಕಾನಂದ ಕನ್ನಡ ಯುವ ಯೋಗ ಬಳಗ ಮಂಡ್ಯ, ಮತ್ತು ಜಿಲ್ಲಾ ಆಯುಷ್ಯ ಇಲಾಖೆ, ಇದರ ಆಶ್ರಯದಲ್ಲಿ ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆದ ಸೌತ್ ಝೋನ್ ಓಪನ್ ಯೋಗಾಸನ ಚಾಂಪಿಯನ್ ಷಿಪ್ ಸ್ಪರ್ಧೆಯಲ್ಲಿ ದೇಲಂಪಾಡಿ ಯೋಗ ಪ್ರತಿಷ್ಠಾನದ ಈ ಕೆಳಗಿನ ವಿದ್ಯಾರ್ಥಿಗಳು ಬಹುಮಾನ ಪಡೆದಿರುತ್ತಾರೆ.

ಸಂತ ಅಲೋಸಿಯಸ್ ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ರೋಶನಿ ಶೆಣೈ ಎಂ. 19-25 ವಯಸ್ಸಿನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಮಹಾಲಸ ಆರ್ಟ್ಸ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮೀ 15-18 ವಯಸ್ಸಿನ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article