ತಂತ್ರಜ್ಞಾನದ ಹರಿಕಾರ ಮತ್ತು  ಅಭಿವೃದ್ಧಿ ಗುರಿಕಾರ: ಯು.ಟಿ. ಖಾದರ್

ತಂತ್ರಜ್ಞಾನದ ಹರಿಕಾರ ಮತ್ತು ಅಭಿವೃದ್ಧಿ ಗುರಿಕಾರ: ಯು.ಟಿ. ಖಾದರ್

ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದು,  ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ, ತಮ್ಮ ದೂರದೃಷ್ಟಿ, ವಿಶಿಷ್ಟ ಆಡಳಿತ ಶೈಲಿ  ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಜನಪ್ರಿಯ ನಾಯಕರಾಗಿದ್ದು ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಅದ  ಛಾಪನ್ನು ಮೂಡಿಸಿದ್ದರು. ಅವರ ಅಗಲಿಕೆಯಿಂದ ನಮ್ಮ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾವೆಲ್ಲರೂ ಒಂದು  ಉತ್ತಮ, ಸ್ಪೂರ್ತಿದಾಯಕ ನಾಯಕನನ್ನ ಕಳೆದುಕೊಂಡಂತಾಗಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article