ದಕ್ಷಿಣ ಕನ್ನಡ ಮೂಡುಬಿದಿರೆ: ಬೆಳುವಾಯಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಉಷಾ ಡಿ. ಪೈ ಆಯ್ಕೆ Thursday, December 26, 2024 ಮೂಡುಬಿದಿರೆ: ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಉಪಾಧ್ಯಕ್ಷರಾಗಿ ಉಷಾ ಡಿ. ಪೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.