ದಕ್ಷಿಣ ಕನ್ನಡ ಎಳ್ಳು ಅಮವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ Monday, December 30, 2024 ಮೂಡುಬಿದಿರೆ: ಎಳ್ಳು ಅಮವಾಸ್ಯೆ ಪ್ರಯುಕ್ತ ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿರುವ ಶ್ರೀ ಕ್ಷೇತ್ರ ಹನ್ನೆರಡು ಕವಲಿನಲ್ಲಿ ಭಕ್ತಾದಿಗಳು ತೀರ್ಥ ಸ್ನಾನ ಮಾಡಿದರು.