ದಕ್ಷಿಣ ಕನ್ನಡ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುರೇಶ್ ಅಂಚನ್ ಅವಿರೋಧ ಆಯ್ಕೆ Tuesday, December 31, 2024 ಮೂಡುಬಿದಿರೆ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸಮಾಜ ಸೇವಕ, ಉದ್ಯಮಿ ಸುರೇಶ್ ಅಂಚನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.