
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ
Saturday, December 28, 2024
ಮೂಡುಬಿದಿರೆ: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿದರು.