ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ


ನವದೆಹಲಿ:
 ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಇದ್ದಾರೆ. ನರೇಂದ್ರ ಮೋದಿಗೂ ಅವರಿಗೂ ಮುನ್ನ ಎರಡು ಅವಧಿಗಳ ಕಾಲ ಅವರು ಭಾರತದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article