ಉಡುಪಿ ಉಡುಪಿ ಶ್ರೀಕೃಷ್ಣನಿಗೆ ಗೀತಾಮೃತಮಹೋದಧಿ ಅಲಂಕಾರ Wednesday, December 11, 2024 ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಗೀತಾ ಜಯಂತಿಯಂದು ಬುಧವಾರ ಉಡುಪಿ ಶ್ರೀಕೃಷ್ಣನಿಗೆ ಗೀತಾಮೃತಮಹೋದಧಿ ಅಲಂಕಾರ ಮಾಡಿ ಅರ್ಚಿಸಿದರು. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.