‘ಇನ್ವಿಷನ್ ಜೂನಿಯರ್ 2024’: ಎಸ್ಡಿಎಂ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
Thursday, December 19, 2024
ಉಜಿರೆ: ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜು ವಳಚ್ಚಿಲ್ ಮಂಗಳೂರು ಇವರು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ‘ಇನ್ವಿಷನ್ ಜೂನಿಯರ್-2024’ ಸ್ಪರ್ಧೆಯಲ್ಲಿ ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 12 ವಿಭಾಗಗಳಲ್ಲಿ ಬಹುಮಾನ ಪಡೆದು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.