ನಿಟ್ಟೆ ವಿದ್ಯಾರ್ಥಿನಿ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ

ನಿಟ್ಟೆ ವಿದ್ಯಾರ್ಥಿನಿ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ


ಕಾರ್ಕಳ: ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕರ್ನಾಟಕ ರಾಜ್ಯ 59ನೇ ಕ್ರಾಸ್ ಕಂಟ್ರಿ ಸ್ಪರ್ಧೆಯ 18 ವರ್ಷದೊಳಗಿನವರ ವಿಭಾಗದ 4 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬಿಕಾಂನ ನಂದಿನಿ ಜಿ. ಚಿನ್ನದ ಪದಕ ಪಡೆದಿದ್ದಾರೆ. 

ಈ ಪ್ರದರ್ಶನದೊಂದಿಗೆ, ಅವರು ಜನವರಿ 9 ಮತ್ತು 10 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article