ಗಾಳಿಪಟ ಹಾರಿಸಿ ಸಂಭ್ರಮಿಸಿದ ಮಂಜುನಾಥ್ ಭಂಡಾರಿ
Saturday, January 18, 2025
ಮಂಗಳೂರು:
ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ತಣ್ಣೀರುಬಾವಿ ಬೀಚ್‌ನಲ್ಲಿ ಒಎನ್‌ಜಿಸಿ-ಎಂಆರ್‌ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಸಂದರ್ಭ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಗಾಳಿಪಟ ಹಾರಿಸಿ ಸಂಭ್ರಮಿಸಿದರು.