ಮಂಗಳೂರು: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾವೂರು ಶ್ರೀ ವಿನಾಯಕ ಭಜನಾ ಮಂಡಳಿಯ ವತಿಯಿಂದ ನಿರಂತರ 41 ದಿನಗಳ ಕಾಲ ನಡೆಯುವ ಸಂಧ್ಯಾ ಭಜನೆಯನ್ನು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಇಂದು ಉದ್ಘಾಟಿಸಿದರು.
ಶ್ರೀ ವಿನಾಯಕ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.