.jpeg)
ನಕ್ಸಲರ ಶರಣಾಗತಿ ಸಂತಸದ ವಿಚಾರ
Wednesday, January 8, 2025
ಮಂಗಳೂರು: ನಕ್ಸಲರು ಶರಣಾಗುತ್ತಿರುವುದು ಸಂತೋಷದ ವಿಚಾರ. ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮ ಜೀವನ ರೂಪಿಸಿಕೊಳ್ಳಲು ಅವರಿಗೆ ಅವಕಾಶವಿದೆ. ಅವರಿಗೆ ಹೊಸ ಜೀವನ ಆರಂಭಿಸಲು ಇದೊಂದು ಸದವಕಾಶ ಎಂದು ಖಾದರ್ ಹೇಳಿದರು.
ತುಳು ಭಾಷೆಗೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಕರಾವಳಿಯಲ್ಲಿ ಸಿಎಂ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ತುಳು ವಿದ್ವಾಂಸರು, ಪ್ರಮುಖರು ಸೇರಿದಂತೆ ತುಳುಭಾಷೆಯ ಉಳಿವಿಗಾಗಿ ಶ್ರಮಿಸುತ್ತಿರುವವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.