ಮಂಗಳೂರು ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದರ ನಿರ್ದೇಶಕರಾಗಿ ಪ್ರದೀಪ್ ಕುಮಾರ್ ವಾಲ್ಪಾಡಿ ಆಯ್ಕೆ
Wednesday, January 1, 2025
ಮೂಡುಬಿದಿರೆ: ಮಂಗಳೂರು ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದರ ನಿರ್ದೇಶಕರಾಗಿ ಪ್ರದೀಪ್ ಕುಮಾರ್ ವಾಲ್ಪಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.