ಮಹಿಳೆಯರು ಸ್ವದ್ಯೋಗದತ್ತ  ಗಮನಹರಿಸಿ: ಶಾಸಕ ಕೋಟ್ಯಾನ್

ಮಹಿಳೆಯರು ಸ್ವದ್ಯೋಗದತ್ತ ಗಮನಹರಿಸಿ: ಶಾಸಕ ಕೋಟ್ಯಾನ್


ಮೂಡುಬಿದಿರೆ: ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು  ತರಬೇತಿಯನ್ನು ಪಡೆದು ಸ್ವ ಉದ್ಯೋಗದತ್ತ ಹರಿಸುವ ಮೂಲಕ  ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಒಳ್ಳೆಯ ಉದ್ಯಮ. ಹಾಗಾಗಿ ಟೈಲರಿಂಗ್‌ನಲ್ಲಿ ತರಬೇತಿಯನ್ನು ಪಡೆದು ಸ್ವ ಉದ್ಯಮ ಆರಂಭಿಸಿ ಎಂದು ಮೂಲ್ಕಿ  ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದರು.

ಅವರು ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ನೀಡಲಾಗುವ ಉಚಿತ ಹೊಲಿಗೆ ಯಂತ್ರವನ್ನು ತಾಲೂಕಿನ 36 ಅರ್ಹ ಮಹಿಳಾ ಫಲಾನುಭವಿಗಳಿಗೆ  ವಿತರಿಸಿ ಮಾತನಾಡಿದರು.

 ಈ ಸಂದರ್ಭದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಂಜುನಾಥ್ ಹಾಗೂ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article