
ರಮಾಕಾಂತ ಶೆಣೈ ನಿಧನ
Friday, January 24, 2025
ಮೂಡುಬಿದಿರೆ: ಮೂಡುಬಿದಿರೆ ಇಲ್ಲಿನ ರೇಂಜ್ ಫಾರೆಸ್ಟ್ ಆಫೀಸ್ ಬಳಿಯ ನಿವಾಸಿ ರಮಾ ಕಾಂತ ಶೆಣೈ (46) ಅಲ್ಪ ಕಾಲದ ಅನಾರೋಗ್ಯದ ಬಳಿಕ ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದಿವಂಗತ ಸಿ ಆರ್ ದಾಸ್ ಅವರ ಪುತ್ರರಾಗಿರುವ ಇವರು ಮಂಗಳೂರು ಟೌನ್ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಹಕರಾಗಿ ಕೆಲಸ ಮಾಡುತ್ತಿದ್ದು ಪತ್ನಿ, ಓರ್ವ ಪುತ್ರ ಸಹೋದರಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ. ನವಶಕ್ತಿ ಮಿತ್ರವೃಂದ ಮತ್ತು ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಇದರ ಸದಸ್ಯರಾಗಿ ಸಕ್ರಿಯರಾಗಿದ್ದರು.