ದಕ್ಷಿಣ ಕನ್ನಡ ವಿಶ್ವಕರ್ಮ ಬ್ಯಾಂಕ್: ನಿರ್ದೇಶಕರಾಗಿ ಸೀತಾರಾಮ್ ಮರು ಆಯ್ಕೆ Tuesday, January 28, 2025 ಮೂಡುಬಿದಿರೆ: ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.