ಶ್ರೀ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಅಮ್ಮನವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ
Tuesday, January 14, 2025
ಶಿವಮೊಗ್ಗ: ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಅಮ್ಮನವರಿಗೆ ವಿಶೇಷವಾದ ಸರ್ವಾಭರಣದೊಂದಿಗೆ ಹೂವಿನ ಅಲಂಕಾರ ಪೂಜೆ ಮಾಡಲಾಯಿತು.