ಉಜಿರೆ: ಕರ್ನಾಟಕ ವಿಧಾನ ಪರಿಷತ್ ಸದಸ್ಯ, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.