
ಮಾ.3 ರಿಂದ ಯೋಗಾಸನ ಶಿಬಿರ
Tuesday, February 25, 2025
ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಮಾ.3 ರಿಂದ ಸಂಜೆ 5 ಗಂಟೆಯಿಂದ 6.30 ರವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 0824-2414412 ಸಂಪರ್ಕಿಸಬಹುದು.