ಗ್ರಾ.ಪಂ. ಸದಸ್ಯ ವಾಸು ಗೌಡ ನಿಧನ

ಗ್ರಾ.ಪಂ. ಸದಸ್ಯ ವಾಸು ಗೌಡ ನಿಧನ


ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾ. ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿ ಅವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿ ಸ್ವಗೃಹದಲ್ಲಿ ನಿಧನ ಹೊಂದಿದರು.

ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article