
ಕರ್ನಾಟಕ ಪತ್ರಕರ್ತರ ಸಂಘ(ರಿ) ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ
Sunday, February 23, 2025
ಉಡುಪಿ: ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ, ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ. ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ. ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ, ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.