ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್

ಮಂಗಳೂರು: ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳನ್ನು ಕಡೆಗಣಿಸಿ ಅಲ್ಪಸಂಖ್ಯಾತರನ್ನು ಓಲೈಸುವ ಸಿದ್ದರಾಮಯ್ಯರವರ ಈ ಬಜೆಟ್ ಕೇವಲ ವೋಟ್ ಬ್ಯಾಂಕ್ ರಾಜಕಾರಣವನ್ನು ಪ್ರತಿಬಿಂಬಿಸುವ ಬಜೆಟ್ ಆಗಿರುವುದು ಈ ರಾಜ್ಯದ ಬಹು ಸಂಖ್ಯಾತರಿಗೆ ಅನ್ಯಾಯ ಮಾಡಿದ ಬಜೆಟ್ ಆಗಿದೆ. ಕೃಷಿಕರಿಗೆ ಮತ್ತು ಶ್ರಮಿಕ ವರ್ಗಕ್ಕೆ ಈ ಬಜೆಟ್ ನಿರಾಸಾದಾಯಕವಾಗಿದ್ದು, ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಉಲ್ಲಾಳ್ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article