ದರೆಗುಡ್ಡೆ: 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ವಿತರಣೆ

ದರೆಗುಡ್ಡೆ: 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ವಿತರಣೆ


ಮೂಡುಬಿದಿರೆ: ದರೆಗುಡ್ಡೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಶೇ 25 ಅನುದಾನದಲ್ಲಿ ಸುಮಾರು 25 ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ನ್ನು ವಿತರಿಸಲಾಯಿತು.

ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ರಾಜು ಸಿಬ್ಬಂದಿಗಳು ಉಪಸ್ಥಿತರಿದ್ದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article